ಮಂಗಳೂರು, ಆ.10: ದ.ಕ. ಜಿಲ್ಲಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆಗಸ್ಟ್ 11ರಂದು ದ.ಕ. ಜಿಲ್ಲೆಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗು ಪದವಿಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.