ಉಡುಪಿ, ಆ.12: ಉಡುಪಿ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಆ.13ರಂದು ಉಡುಪಿ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ರಜೆ ಘೋಷಣೆ ಮಾಡಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.