ಮಂಗಳೂರು, ಆ.12: ದ.ಕ. ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಆ.13ರಂದು ಜಿಲ್ಲೆಯ ಎಲ್ಲ ಶಾಲಾ-ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ ಎಂದು ವಾರ್ತಾ ಇಲಾಖೆಯ ಪ್ರಕಟನೆ ತಿಳಿಸಿದೆ.