ಉಡುಪಿ ಮಲಬಾರ್ ಗೋಲ್ಡ್ ನಲ್ಲಿ ಸ್ವಾತಂತ್ರ್ಯ ದಿನಾಚರಣೆ
ಉಡುಪಿ, ಆ.15: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ವತಿಯಿಂದ ಸ್ವಾತಂತ್ರ್ಯ ದಿನವನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.
ಧ್ವಜಾರೋಹಣವನ್ನು ಮಾಜಿ ಸೈನಿಕ ಜಗದೀಶ್ ಪ್ರಭು ನೆರವೇರಿಸಿ ಸ್ವಾತಂತ್ರ್ಯ ದಿನದ ಮಹತ್ವ ತಿಳಿಸಿದರು. ಈ ಸಂದರ್ಭದಲ್ಲಿ ಉಡುಪಿ ಮಳಿಗೆಯ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ಮೇನೇಜರ್ ಮುಸ್ತಫಾ, ಯೋಗೇಶ್ ಕುಮಾರ್, ಪ್ರಭಾಕರ್ ಕೆ.ಉಪಸ್ಥಿತರಿದ್ದರು. ರಾಘವೇಂದ್ರ ನಾಯಕ್ ಕಾರ್ಯ ಕ್ರಮ ನಿರೂಪಿಸಿ ವಂದಿಸಿದರು.
Next Story