ಉಡುಪಿ, ಆ. 15: ಮೂಳೂರು ಅಲ್ ಇಹ್ಸಾನ್ ಅಕಾಡೆಮಿ ಸ್ಕೂಲ್ ಮತ್ತು ಬಾಲಕಿಯರ ಪದವಿ ಪೂರ್ವ ಕಾಲೇಜಿ ನಲ್ಲಿ 72ನೆ ಸ್ವಾತಂತ್ರೋತ್ಸವವನ್ನು ಆಚರಿಸಲಾಯಿತು. ಧ್ವಜಾರೋಹಣವನ್ನು ದಕ್ಷಿಣ ಕರ್ನಾಟಕ ಸುನ್ನೀ ಸೆಂಟರ್ನ ಕಾರ್ಯಾಧ್ಯಕ್ಷ ಹಾಜಿ ಹಾತೀಂ ಅಬು್ದಲ್ ಖಾದರ್ ಕಂಚಿ ನೆರವೇರಿಸಿದರು.