ಆ.17: ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಕಡಬ ತಾಲೂಕಿನ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ
ಮಂಗಳೂರು, ಆ.16: ಭಾರೀ ಮಳೆಯ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪುತ್ತೂರು ಉಪವಿಭಾಗದ ಪುತ್ತೂರು, ಸುಳ್ಯ, ಬೆಳ್ತಂಗಡಿ ಹಾಗೂ ಕಡಬ ತಾಲೂಕಿನ ಎಲ್ಲಾ ಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ಆ.17 ರಂದು ರಜೆ ಘೋಷಿಸಿ ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರು ಆದೇಶಿಸಿದ್ದಾರೆ.
Next Story