ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ ರದ್ದು.
ಉಡುಪಿ, ಆ.16: ಉಡುಪಿ ಜಿಲ್ಲಾ ಪೊಲೀಸ್ ಘಟಕಕ್ಕೆ ಸಂಬಂಧಿಸಿದ ನಾಗರೀಕ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಯ ನೇಮಕಾತಿಗೆ ಅರ್ಜಿ ಸಲ್ಲಿಸಿರುವ ಅರ್ಹ ಅ್ಯರ್ಥಿಗಳಿಗೆ ಆಗಸ್ಟ್ 19 ರಂದು ಉಡುಪಿಯ ಎಂ.ಜಿ.ಎಂ. ಕಾಲೇಜು ಮತುತಿ ಪಿ.ಪಿ.ಸಿ ಕಾಲೇಜುಗಳಲ್ಲಿ ನಿಗಧಿಪಡಿಸಿರುವ ಲಿಖಿತ ಪರೀಕ್ಷೆಯನ್ನು ಕಾರಣಾಂರತಗಳಿಂದ ಮುಂದೂಡಲಾಗಿದ್ದು, ಮುಂದಿನ ಲಿಖಿತ ಪರೀಕ್ಷೆಯ ದಿನವನ್ನು ನಂತರ ತಿಳಿಸಲಾಗುವುದು ಎಂದು ಪೊಲೀಸ್ ಅಧೀಕ್ಷಕರು, ಉಡುಪಿ ಇವರ ಪ್ರಕಟಣೆ ತಿಳಿಸಿದೆ.
Next Story