ಕೊಡಾಜೆ ಬದ್ರಿಯಾ ಜುಮಾ ಮಸೀದಿಯಲ್ಲಿ ಸ್ವಾತಂತ್ರೋತ್ಸವ
ಬಂಟ್ವಾಳ, ಆ. 17: ಕೊಡಾಜೆ ಬದ್ರಿಯಾ ಜುಮಾ ಮಸೀದಿ ಇದರ ತರ್ಬಿಯತುಲ್ ಇಸ್ಲಾಂ ಮದ್ರಸ ವತಿಯಿಂದ ಸ್ವಾತಂತ್ರೋತ್ಸವನ್ನು ಆಚರಿಸಲಾಯಿತು.
ಮಸೀದಿ ಉಪಾಧ್ಯಕ್ಷ ಲತೀಫ್ ನೇರಳಕಟ್ಟೆ ಧ್ವಜಾರೋಹಣ ಮಾಡಿದರು.
ಈ ಸಂದರ್ಭದಲ್ಲಿ ಮದ್ರಸ ಮುಖ್ಯ ಶಿಕ್ಷಕ ಶರೀಫ್ ಫೈಝಿ, ಆಡಳಿತ ಸಮಿತಿಯ ಪ್ರ.ಕಾರ್ಯದರ್ಶಿ ಹಾಜಿ ಮುಹಮ್ಮದ್ ರಫೀಕ್, ಸದಸ್ಯರಾದ ಅಶ್ರಫ್ ಹಾಜಿ ಕೊಡಾಜೆ, ಹಬೀಬ್ ಕೊಡಾಜೆ, ಮಸೀದಿ ಖತೀಬ್ ಅಹ್ಮದ್ ದಾರಿಮಿ, ಶಿಕ್ಷಕರಾದ ಅಬ್ದುಲ್ ಮಜೀದ್ ಮುಸ್ಲಿಯಾರ್, ಬಶೀರ್ ಮುಸ್ಲಿಯಾರ್, ಅಬ್ದುಲ್ ಖಾದರ್ ಮುಸ್ಲಿಯಾರ್, ವಿದ್ಯಾರ್ಥಿ ಸಂಘದ ಅಧ್ಯಕ್ಷ ನುಫೈದ್, ಕಾರ್ಯದರ್ಶಿ ಸಲ್ಮಾನ್ ಹಾಜರಿದ್ದರು.
Next Story