ಜಿಲ್ಲಾ ಮಾನವರು ಸಹೋದರರು ಸೌಹಾರ್ದ ವೇದಿಕೆ: ಮಾಧ್ಯಮ ಪ್ರತಿನಿಧಿಯಾಗಿ ಆಶಿಕ್ ಕುಕ್ಕಾಜೆ ಆಯ್ಕೆ
ಬಂಟ್ವಾಳ, ಆ. 27: ದ.ಕ.ಜಿಲ್ಲಾ ಮಾನವರು ಸಹೋದರರು ಸೌಹಾರ್ದ ವೇದಿಕೆ ಮಾಧ್ಯಮ ಪ್ರತಿನಿಧಿಯಾ ಆಶಿಕ್ ಕುಕ್ಕಾಜೆ ಅವರನ್ನು ಆಯ್ಕೆ ಮಾಡಲಾಗಿದೆ.
ದ.ಕ.ಜಿಲ್ಲಾ ಮಾನವರು ಸಹೋದರರು ಸೌಹಾರ್ದ ವೇದಿಕೆ ಅಧ್ಯಕ್ಷ ಕೆ.ಎ.ಅಬ್ದುಲ್ ಅಝೀಝ್ ಪುಣಚ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ಮಾಡಲಾಗಿದೆ. ಜೊತೆ ಮಾಧ್ಯಮ ಪ್ರತಿನಿಧಿಯಾಗಿ ಯುವ ಕವಿ ಇಬ್ರಾಹಿಂ ಖಲೀಲ್ ಪುತ್ತೂರು ಅವರನ್ನು ಆಯ್ಕೆ ಮಾಡಲಾಗಿದೆ.
Next Story