ಕಾಂಗ್ರೆಸ್ ಪಕ್ಷದಿಂದ ಉಚ್ಛಾಟನೆ
ಉಡುಪಿ, ಆ. 29: ನಗರಸಭಾ ಚುನಾವಣೆಯಲ್ಲಿ ಅಂಬಲಪಾಡಿ ವಾರ್ಡಿ ನಿಂದ ಕಾಂಗ್ರೆಸ್ ಪಕ್ಷದ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ ಉಡುಪಿ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ಸುರೇಂದ್ರ ಶೆಟ್ಟಿ ಕಪ್ಪೆಟ್ಟು ಅವರನ್ನು ಪಕ್ಷ ವಿರೋಧಿ ಚಟುವಟಿಕೆಗಾಗಿ ಕಾಂಗ್ರೆಸ್ನ ಪ್ರಾಥಮಿಕ ಸದಸ್ಯತ್ವದಿಂದ ಉಚ್ಛಾಟಿಸಲಾಗಿದೆ ಎಂದು ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸತೀಶ್ ಅಮೀನ್ ಪಡುಕೆರೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story