ನೇಣು ಬಿಗಿದು ಆತ್ಮಹತ್ಯೆ
ಪುತ್ತೂರು, ಸೆ. 2: ವಿಕಲಚೇತನ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ನರಿಮೊಗ್ರು ಗ್ರಾಮದ ಮುಕ್ವೆ ಎಂಬಲ್ಲಿ ರವಿವಾರ ನಡೆದಿದೆ.
ಇಲ್ಲಿನ ಮಜಲುಮಾರು ನಿವಾಸಿ ಸಂಜೀವ ಮೂಲ್ಯ (42) ಆತ್ಮಹತ್ಯೆ ಮಾಡಿಕೊಂಡವರು. ಮೃತರು ತಾಯಿ, ಪತ್ನಿ ಹಾಗೂ ಮೂವರು ಸಹೋದರಿಯರನ್ನು ಅಗಲಿದ್ದಾರೆ. ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story