ಉಡುಪಿ: ಮುಖ್ಯಮಂತ್ರಿಯಿಂದ ಪ್ರಗತಿ ಪರಿಶೀಲನಾ ಸಭೆ
ಉಡುಪಿ, ಸೆ.7: ಉಡುಪಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಜಿಲ್ಲಾ ಪ್ರಗತಿ ಪರಿಶೀಲನಾ ಸಭೆಯು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.
ಜಿಲ್ಲಾ ಉಸ್ತುವಾರಿ ಸಚಿವೆ ಡಾ.ಜಯಮಾಲಾ, ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಜಿಲ್ಲಾ ಮಟ್ಟದ ಅಧಿಕಾರಿಗಳು, ವಿಧಾನ ಸಭಾ ಸದಸ್ಯರು, ವಿಧಾನ ಪರಿಷತ್ ಸದಸ್ಯರು, ಸ್ಥಳೀಯ ಜನಪ್ರತಿನಿಧಿಗಳು ಸಭೆಯಲ್ಲಿ ಭಾಗವಹಿಸಿದ್ದರು.
Next Story