ಸೆ.14ರಂದು ಸಣ್ಣ ನೀರಾವರಿ ಸಚಿವರು ಉಡುಪಿಗೆ
ಉಡುಪಿ, ಸೆ.11: ರಾಜ್ಯ ಸಣ್ಣ ನೀರಾವರಿ ಸಚಿವ ಸಿ.ಎಸ್.ಪುಟ್ಟರಾಜು ಸೆ.14ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಅಪರಾಹ್ನ 3 ಗಂಟೆಗೆ ಮಣಿಪಾಲದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲೆಗೆ ಸಂಬಂಧಿಸಿದ ಸಣ್ಣ ನೀರಾವರಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸುವ ಅವರು ಸಂಜೆ 7 ಕ್ಕೆ ಕೊಲ್ಲೂರಿಗೆ ಬೇಟಿ ನೀಡಿ ಕುಂದಾಪುರದಲ್ಲಿ ವಾಸ್ತವ್ಯ ಮಾಡುವರು.
Next Story