ಮಕ್ಕಳಾಗದ ಚಿಂತೆ: ಮಹಿಳೆ ಆತ್ಮಹತ್ಯೆ
ಬ್ರಹ್ಮಾವರ, ಸೆ.14: ಮದುವೆಯಾಗಿ 20 ವರ್ಷಗಳಾದರೂ ಮಕ್ಕಳಾಗದ ಚಿಂತೆಯಲ್ಲಿ ಮಾನಸಿಕ ಖಾಯಿಲೆಗೆ ತುತ್ತಾದ ಕೋಟೇಶ್ವರ ಕೋಣಿ ರಸ್ತೆಯ ಮಾರ್ಕೊಡು ನಿವಾಸಿ ಸುಶೀಲ(48) ಎಂಬವರು ಜೀವನದಲ್ಲಿ ಜಿಗುಪ್ಸೆ ಹೊಂದಿ ಸೆ.13ರಂದು ರಾತ್ರಿ ವೇಳೆ ಮನೆಯ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story