ಉರ್ವಸ್ಟೋರ್ ಮಾರುಕಟ್ಟೆ ಅವ್ಯವಸ್ಥೆ ವಿರುದ್ಧ ಡಿವೈಎಫ್ಐ ಪ್ರತಿಭಟನೆ
ಮಂಗಳೂರು, ಸೆ. 17:ಉರ್ವಸ್ಟೋರ್ನ ಮಾರುಕಟ್ಟೆಯನ್ನು ಸುಸಜ್ಜಿತಗೊಳಿಸಲು ಒತ್ತಾಯಿಸಿ ಮತ್ತು ಮಾರುಕಟ್ಟೆಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲು ಆಗ್ರಹಿಸಿ ಉರ್ವಸ್ಟೋರ್ ಮಾರುಕಟ್ಟೆಯ ಮುಂದೆ ಡಿವೈಎಫ್ಐ ಉರ್ವಸ್ಟೋರ್ ಘಟಕದ ವತಿಯಿಂದ ಸೋಮವಾರ ಪ್ರತಿಭಟನೆ ನಡೆಯಿತು.
ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ.ಕೆ. ಇಮ್ತಿಯಾಝ್, ನಗರಾಧ್ಯಕ್ಷ ನವೀನ್ ಕೊಂಚಾಡಿ ಮಾತನಾಡಿದರು. ಉರ್ವಸ್ಟೋರ್ ಘಟಕದ ಅಧ್ಯಕ್ಷ ಇಕ್ಬಾಲ್, ಕಾರ್ಯದರ್ಶಿ ಧನರಾಜ್ ಉರ್ವಸ್ಟೋರ್, ಮನೋಜ್, ಪ್ರಶಾಂತ್ ಎಂ.ಬಿ. ಪಾಲ್ಗೊಂಡಿದ್ದರು.
Next Story