ಮಲ್ಪೆ, ಸೆ.18: ಮಲ್ಪೆ ಬಂದರಿನ ಬೋಟ್ ಬಿಲ್ಡಿಂಗ್ ಸಮೀಪ ಸೆ.17ರಂದು ಬೆಳಗ್ಗೆ ಸುಮಾರು 30-35 ವರ್ಷದ ಪ್ರಾಯದ ಅಪರಿಚಿತ ಗಂಡಸಿನ ಮೃತ ದೇಹವೊಂದು ಪತ್ತೆಯಾಗಿದೆ.
ಮೃತ ವ್ಯಕ್ತಿ ಸೆ.16ರ ರಾತ್ರಿ ವೇಳೆ ಆಕಸ್ಮಿಕವಾಗಿ ನದಿಯ ನೀರಿಗೆ ಬಿದ್ದು ಮೃತಪಟ್ಟಿರಬಹುದೆಂದು ಶಂಕಿಸಲಾಗಿದೆ. ಈ ಬಗ್ಗೆ ಮಲ್ಪೆಪೊಲೀಸ್ ಠಾಣೆ ಯಲ್ಲಿ ಪ್ರಕರಣ ದಾಖಲಾಗಿದೆ.