ಕೊಣಾಜೆ, ಸೆ. 19: ಇರಾ ಗ್ರಾಮ ಪಂಚಾಯಿತಿಯ ಲೆಕ್ಕಪತ್ರಗಳ ಜಮಾಬಂದಿ ಕಾರ್ಯಕ್ರಮವು ಸೆ. 22ರಂದು ಪೂರ್ವಾಹ್ನ 11 ಗಂಟೆಗೆ ಇರಾ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ನಡೆಯಲಿದೆ ಎಂದು ಇರಾ ಗ್ರಾಮ ಪಂಚಾಯಿತಿ ಅಧ್ಯಕ್ಷ ಅಬ್ದುಲ್ ರಝಾಕ್ ಕುಕ್ಕಾಜೆ ಪ್ರಕಟನೆಯಲ್ಲಿ ತಿಳಿಸಿದ್ದಾರೆ.