ಉಡುಪಿ, ಸೆ. 27: ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ್ ನಿಂಬರ್ಗಿ ಅವರ ನೇರ ಫೋನ್ ಇನ್ (ಸಂಪರ್ಕಿಸುವ ಸ್ಥಿರ ದೂರವಾಣಿ ಸಂಖ್ಯೆ: 0820 -2534777) ಕಾರ್ಯಕ್ರಮವು ಸೆ. 28ರಂದು ಬೆಳಗ್ಗೆ 10ಗಂಟೆಯಿಂದ 11 ಗಂಟೆಯವರೆಗೆ ಉಡುಪಿ ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.