ಉಳ್ಳಾಲ: ಟಿಪ್ಪು ಅಭಿಮಾನಿಗಳ ಮಹಾವೇದಿಕೆಯ ಜಿಲ್ಲಾಧ್ಯಕ್ಷರಾಗಿ ಇಸ್ಮಾಯಿಲ್ ಶಾಫಿ
ಇಸ್ಮಾಯಿಲ್ ಶಾಫಿ
ಉಳ್ಳಾಲ, ಸೆ. 30: ಕರ್ನಾಟಕ ರಾಜ್ಯ ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯ ದ.ಕ. ಜಿಲ್ಲಾಧ್ಯಕ್ಷರಾಗಿ ಎಚ್. ಇಸ್ಮಾಯಿಲ್ ಶಾಫಿ ಬಬುಕಟ್ಟೆ ಆಯ್ಕೆಯಾಗಿದ್ದಾರೆ.
ಇವರನ್ನು ಟಿಪ್ಪು ಸುಲ್ತಾನ್ ಅಭಿಮಾನಿಗಳ ಮಹಾವೇದಿಕೆಯ ರಾಜ್ಯಾಧ್ಯಕ್ಷ ಟಿಪ್ಪು ಖಾಸಿಂ ಅಲಿ ನೇಮಕಗೊಳಿಸಿದ್ದಾರೆ.
Next Story