ಮಂಗಳೂರು, ಅ.2: ಎಸ್ಸೆಸ್ಸೆಫ್ ಉಳ್ಳಾಲ ಸೆಕ್ಟರ್ ಮತ್ತು ಎಸ್ಸೆಸ್ಸೆಫ್ ತೊಕ್ಕೊಟ್ಟು ಸೆಕ್ಟರ್ ಹಾಗೂ ತೇಜಸ್ವಿನಿ ಆಸ್ಪತ್ರೆ ಮಂಗಳೂರು ಸಹಭಾಗಿತ್ವದಲ್ಲಿ ಬೃಹತ್ ರಕ್ತದಾನ ಶಿಬಿರ ಕಾರ್ಯಕ್ರಮವನ್ನು ಉಳ್ಳಾಲ ಪೇಟೆ ಸಮುದಾಯ ಭವನದಲ್ಲಿ ಅ.7ರಂದು ಬೆಳಗ್ಗೆ 9ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಪ್ರಕಟನೆ ತಿಳಿಸಿದೆ.