ಲೇಡಿಗೋಶನ್ ಆಸ್ಪತ್ರೆ ನೂತನ ಕಟ್ಟಡ ಉದ್ಘಾಟನೆ ಮುಂದೂಡಿಕೆ
ಮಂಗಳೂರು, ಅ.10: ಇದೇ ಅ.11ರಂದು ನಡೆಯಬೇಕಿದ್ದ ಲೇಡಿ ಗೋಶನ್ ಆಸ್ಪತ್ರೆಯ ನೂತನ ಕಟ್ಟಡ ಉದ್ಘಾಟನೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ.
ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರದಾನ್ ಬಳಿ ದಿನಾಂಕ ಪಡೆದು, ಶೀಘ್ರವೇ ಕಟ್ಟಡ ಉದ್ಘಾಟನೆ ನಡೆಯಲಿದೆ ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story