ಮೂಡುಬಿದಿರೆ, ಜ. 12: ಹುಡ್ಕೋ ಕಾಲನಿ ನಿವಾಸಿ ರಾಜಾರಾಮ್ ರಾವ್ (64) ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾದರು.
ಅವರಿಗೆ ಪತ್ನಿ, ಮೂವರು ಪುತ್ರಿಯರು ಇದ್ದಾರೆ.
ಸಿಂಡಿಕೇಟ್ ಬ್ಯಾಂಕ್ನಲ್ಲಿ ಪುತ್ತೂರು ಶಾಖೆಯಲ್ಲಿ ಉದ್ಯೋಗಿಯಾಗಿ ಸೇರಿದ್ದ ಅವರು ಮೂಡುಬಿದಿರೆ ಕೋಡಂಗಲ್ಲು ಶಾಖೆಯಲ್ಲಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು.