ಮಂಗಳೂರು, ಫೆ.24: ಇಲ್ಲಿನ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ನಝೀರ್ ಅಹ್ಮದ್ (58) ಹೃದಯಾಘಾತದಿಂದ ಶನಿವಾರ ಸಂಜೆ ಸ್ವಗೃಹದಲ್ಲಿ ನಿಧನ ಹೊಂದಿದರು. ಮೃತರು ತಾಯಿ, ಪತ್ನಿ, ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.