ಉಪ್ಪಿನಂಗಡಿ, ಮಾ. 2: ಕೊಲ ಗ್ರಾಮದ ಗಂಡಿಬಾಗಿಲು ನಿವಾಸಿ ಮಹಮ್ಮದ್ ಎಲ್ಯಂಗ (60) ಎಂಬವರು ಕೆಲ ದಿನಗಳ ಅನಾರೋಗ್ಯದಿಂದ ಮಾ. 1ರಂದು ರಾತ್ರಿ ತನ್ನ ಮನೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರರು, ಪುತ್ರಿಯರನ್ನು ಅಗಲಿದ್ದಾರೆ.