ಉಡುಪಿ, ಮಾ.13: ವಿಶ್ವ ಗ್ಲಾಕೋಮಾ ಸಪ್ತಾಹದ ಪ್ರಯುಕ್ತ ಉಡುಪಿಯ ಪ್ರಸಾದ್ ನೇತ್ರಾಲಯ ಸೂಪರ್ಸ್ಪೆಶಾಲಿಟಿ ಕಣ್ಣಿನ ಆಸ್ಪತ್ರೆಯಲ್ಲಿ ಮಾ.15ರಂದು ಬೆಳಗ್ಗೆ 10ಗಂಟೆಯಿಂದ ಮಧ್ಯಾಹ್ನ 12:30ರವರೆಗೆ ಉಚಿತ ಗ್ಲಾಕೋಮಾ ತಪಾಸಣೆಯನ್ನು ನಡೆಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.