ವಿಟ್ಲ: ದ.ಕ.ಜಿ.ಪಂ.ಮಾದರಿ ಹಿರಿಯ ಪ್ರಾಥಮಿಕ ಶಾಲೆ ವಿಟ್ಲ ಇಲ್ಲಿ ಹಲವು ವರ್ಷ ಸೇವೆ ಸಲ್ಲಿಸಿದ್ದ ನಿವೃತ್ತ ಹಿರಿಯ ಶಿಕ್ಷಕಿ ಸುಮಿತ್ರಾ ಟೀಚರ್ ತಮ್ಮ ಸ್ವಗ್ರಹದಲ್ಲಿ ಹೃದಯಾಘಾತದಿಂದ ಬುಧವಾರ ರಾತ್ರಿ ನಿಧನರಾಗಿದ್ದಾರೆ. ಮೃತರು ಅವಿವಾಹಿತರಾಗಿದ್ದು, ಸಹೋದರಿ ಹಾಗು ಅಪಾರ ಶಿಷ್ಯರನ್ನು ಅಗಲಿದ್ದಾರೆ.