ಪಡುಬಿದ್ರಿ ಪಾದೆಬೆಟ್ಟು ಅಂಚೆ ಕಚೇರಿ ಸ್ಥಳಾಂತರ
ಉಡುಪಿ, ಮಾ.14: ಪಡುಬಿದ್ರಿ ಪಾದೆಬೆಟ್ಟು ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ಕಾರ್ಯ ನಿರ್ವಹಿಸುತ್ತಿದ್ದ ಅಂಚೆ ಕಚೇರಿಯನ್ನು ಪಾದೆಬೆಟ್ಟು ಶ್ರೀ ರಾಘವೇಂದ್ರ ಮಠದ ಬಳಿಗೆ ಸ್ಥಳಾಂತರಿಸಲಾಗಿದೆ.
ಗ್ರಾಹಕರು ಎಂದಿನಂತೆ ಸಹಕರಿಸಿ ಅಂಚೆ ಕಚೇರಿಯಲ್ಲಿ ಸಿಗುವ ವಿವಿಧ ಸೌಲ್ಯಗಳ ಪ್ರಯೋಜನವನ್ನು ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.
Next Story