ಬ್ರಹ್ಮಾವರ, ಮಾ.15: ಪಾರ್ಶ್ವವಾಯು ಖಾಯಿಲೆಯಿಂದ ಬಳಲುತ್ತಿದ್ದ ಮಟಪಾಡಿ ಗ್ರಾಮದ ಮಹಾಬಲ(65) ಎಂಬುವವರು ಮಾ.13ರಂದು ಮನೆಯಿಂದ ನಾಪತ್ತೆಯಾಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲಿೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.