ಐವನ್ ಡಿಸೋಜಾರಿಗೆ ಸನ್ಮಾನ
ಮಂಗಳೂರು, ಮಾ.18: ರಾಜ್ಯ ಸರಕಾರವು ಕ್ರೈಸ್ತ ಅಭಿವೃದ್ಧಿ ನಿಗಮ ಸ್ಥಾಪಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಮತ್ತು 200 ಕೋ.ರೂ. ಅನುದಾನವನ್ನು ಮೀಸಲಿಡುವಂತೆ ಮಾಡಲು ಸಹಕರಿಸಿದ್ದ ವಿಧಾನ ಪರಿಷತ್ ಸದಸ್ಯ, ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜ ಅವರನ್ನು ಸಂತ ರೀಟಾ ಕಾಶಿಯಾ ಚರ್ಚ್ ಸಭಾಭವನದಲ್ಲಿ ರವಿವಾರ ನಡೆದ ಕಾರ್ಯಕ್ರಮದಲ್ಲಿ ಕ್ರೈಸ್ತ ಸಮುದಾಯದ ಪರವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭ ರೆ. ಫಾದರ್ ಹೆರಾಲ್ಡ್ ಮಸ್ಕರೇನ್ಹಸ್ ಮತ್ತಿತರರು ಪಾಲ್ಗೊಂಡಿದ್ದರು.
Next Story