ಮಾ.21ರಿಂದ ಕರ್ನಾಟಕ ಮುಕ್ತಶಾಲೆ-ಕೆಓಎಸ್ ಪರೀಕ್ಷೆ
ಉಡುಪಿ, ಮಾ. 20: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಕರ್ನಾಟಕ ಮುಕ್ತ ಶಾಲೆ-ಕೆಓಎಸ್ ಪರೀಕ್ಷೆಗಳು ಮಾ.21ರಿಂದ ಎ.4ರವರೆಗೆ ಉಡುಪಿಯ ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ (ಡಯಟ್) ಯಲ್ಲಿ ನಡೆಯಲಿದೆ.
ಪರೀಕ್ಷೆಯ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ, ಶಿಸ್ತು ಮತ್ತು ಶಾಂತಿಯನ್ನು ಕಾಪಾಡುವ ಸಲುವಾಗಿ ಪರೀಕ್ಷಾ ಕೇಂದ್ರದ ಸುತ್ತ 200ಮೀ. ವ್ಯಾಪ್ತಿಯಲ್ಲಿ ಸೆಕ್ಷನ್ 144ರಂತೆ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾದಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಆದೇಶ ಹೊರಡಿಸಿದ್ದಾರೆ.
Next Story