ಉಡುಪಿ, ಮಾ.20: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಎರಡನೇ ದಿನವಾದ ಬುಧವಾರವೂ ಯಾವುದೇ ನಾಮಪತ್ರ ಸಲ್ಲಿಕೆಯಾಗಿಲ್ಲ ಎಂದು ಚುನಾವಣಾಧಿಕಾರಿಯವರು ತಿಳಿಸಿದ್ದಾರೆ. ನಾಮಪತ್ರ ಸಲ್ಲಿಕೆಗೆ ಮಾ.26 ಕೊನೆಯ ದಿನವಾಗಿದೆ.