ಮಂಗಳೂರು: ಮಂಗಳೂರಿನ ಬಿಜೈ ನ್ಯೂ ರೋಡ್ ನಲ್ಲಿರುವ ಅಪಾರ್ಟ್ಮೆಂಟ್ ನ ಪ್ಲಾಟ್ ವೊಂದರಲ್ಲಿ ಬೆಂಕಿ ಅವಘಡ ಉಂಟಾಗಿದೆ.
ಅಪಾರ್ಟ್ ಮೆಂಟ್ ನಲ್ಲಿರುವ ಆರನೇ ಮಹಡಿಯ ಪ್ಲಾಟ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅವಘಡ ಸಂದರ್ಭದಲ್ಲಿ ಮನೆಯಲ್ಲಿ ಯಾರೂ ಇರಲಿಲ್ಲ. ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದರು ಎಂದು ತಿಳಿದುಬಂದಿದೆ.