ಎ.8ರಿಂದ 17: ಕೋಡಿಯಲ್ಲಿ ವಾಲಿಬಾಲ್ ಶಿಬಿರ
ಕುಂದಾಪುರ, ಮಾ.26: ಕೋಡಿ ಬ್ಯಾರೀಸ್ ಪ್ರಥಮ ದರ್ಜೆ ಕಾಲೇಜು ಮತ್ತು ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗದ ಜಂಟಿ ಆಶ್ರಯದಲ್ಲಿ ಎಪ್ರಿಲ್ 8ರಿಂದ 17ರವರೆಗೆ ತಾಲೂಕು ಮಟ್ಟದ ವಾಲಿಬಾಲ್ ತರಬೇತಿ ಶಿಬಿರ ಹಮ್ಮಿಕೊಳ್ಳಲಾಗಿದೆ.
ಕೋಡಿ ಬ್ಯಾರೀಸ್ ಕ್ರೀಡಾಂಗಣದಲ್ಲಿ ನಡೆಯುವ ಈ ಶಿಬಿರದಲ್ಲಿ ಆಸಕ್ತ ವಿದ್ಯಾರ್ಥಿಗಳು ಭಾಗವಹಿಸುವಂತೆ ಪ್ರಕಟನೆ ತಿಳಿಸಿದೆ.
Next Story