ಉಡುಪಿ: ಮೀನು ಮಾರುಕಟ್ಟೆಯಲ್ಲಿ ಸ್ವೀಪ್ ಕಾರ್ಯಕ್ರಮ
ಉಡುಪಿ, ಮಾ. 30: ಉಡುಪಿಯ ಹೈಟೆಕ್ ಮಹಿಳಾ ಮೀನು ಮಾರುಕಟ್ಟೆ ಯಲ್ಲಿ ಮೀನುಗಾರಿಕಾ ಇಲಾಖೆ ವತಿಯಿಂದ ಮೀನುಗಾರ ಮಹಿಳೆಯರಿಗೆ ಸ್ವೀಪ್ ಅರಿವು ಹಾಗೂ ಮತದಾರರ ಜಾಗೃತಿ ಕಾರ್ಯಕ್ರಮ ನಡೆಯಿತು.
ಮೀನುಗಾರಿಕಾ ಇಲಾಖೆಯ ಉಪ ನಿರ್ದೇಶಕ ಪಾರ್ಶ್ವನಾಥ್ ಪ್ರತಿಜ್ಞಾ ವಿಧಿ ಬೋಧಿಸಿದರು. ಉಡುಪಿ ತಾಪಂ ಕಾರ್ಯ ನಿರ್ವಹಣಾಧಿಕಾರಿ ರಾಜು, ಮತಯಂತ್ರ ಮತು್ತ ವಿವಿಪ್ಯಾಟ್ ಬಗ್ಗೆ ಮಾಹಿತಿ ನೀಡಿದರು.
Next Story