ಮದನಿ ಕಾಲೇಜಿಗೆ ಹಿಫಾಝತ್ ಬಾನು ಅಗ್ರಸ್ಥಾನಿ
ಮಂಗಳೂರು, ಎ.16: ಉಳ್ಳಾಲ ಅಳೇಕಲದ ಮದನಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಹಿಫಾಝತ್ ಬಾನು ದ್ವಿತೀಯ ಪಿಯುಸಿ ಪರೀಕ್ಷೆಯ ವಾಣಿಜ್ಯ ವಿಭಾಗದಲ್ಲಿ 551 ಅಂಕಗಳನ್ನು ಪಡೆದು ಸಂಸ್ಥೆಗೆ ಅಗ್ರಸ್ಥಾನಿಯಾಗಿದ್ದಾರೆ.
ಪರೀಕ್ಷೆಗೆ ಹಾಜರಾದ 60 ವಿದ್ಯಾರ್ಥಿಗಳಲ್ಲಿ ಇಬ್ಬರು ವಿಶಿಷ್ಟ ಶ್ರೇಣಿಯಲ್ಲಿ ಹಾಗೂ 18 ಮಂದಿ ಪ್ರಥಮ ಶ್ರೇಣಿ ಮತ್ತು 15 ಮಂದಿ ದ್ವಿತೀಯ ಶ್ರೇಣಿಯಲ್ಲಿ, 11 ಮಂದಿ ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಪಾಸಾಗಿ ಶೇ.77ಫಲಿತಾಂಶ ದಾಖಲಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.
Next Story