ಸರೀನ್ ಶೇಖ್ ರಿಗೆ ಪಿ.ಎಚ್.ಡಿ ಪದವಿ
ಕೊಣಾಜೆ: ಪಿ.ಎ. ತಾಂತ್ರಿಕ ಮಹಾವಿದ್ಯಾಲಯದ ರಸಾಯನ ಶಾಸ್ತ್ರ ವಿಭಾಗದ ಸಹ ಪ್ರಾಧ್ಯಾಪಕಿ ಸರೀನ್ ಶೇಖ್ ಅವರು ಮಂಗಳೂರು ವಿಶ್ವವಿದ್ಯಾನಿಲಯದ ರಸಾಯನ ಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಜಿ.ಕೆ. ನಾಗಾರಾಜ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ಸಂಶೋಧನ ಪ್ರಬಂಧಕ್ಕೆ ಮಂಗಳೂರು ವಿಶ್ವವಿದ್ಯಾನಿಲಯ ಪಿ.ಎಚ್.ಡಿ ಪದವಿ ನೀಡಿದೆ.
ಮಂಗಳೂರು ವಿಶ್ವವಿದ್ಯಾಲಯದ ಹಳೆ ವಿದ್ಯಾರ್ಥಿಯಾಗಿರುವ ಇವರು ಮಂಗಳೂರಿನ ಶೇಖ್ ಅಹ್ಮದ್ ಮತ್ತು ಅಝೀಮ ಅವರ ಪುತ್ರಿ.
Next Story