ಮಂಗಳೂರು, ಎ. 30: ಮುಕ್ಕಾದ ಅಂಜುಮಾನ್ ಆಂಗ್ಲ ಮಾಧ್ಯಮ ಶಾಲೆಯು ಎಸೆಸೆಲ್ಸಿಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದಿದೆ. 23 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಆರು ಡಿಸ್ಟಿಂಕ್ಷನ್, 16 ಪ್ರಥಮ ದರ್ಜೆ, ದ್ವಿತೀಯ ದರ್ಜೆಯಲ್ಲಿ ಓರ್ವ ವಿದ್ಯಾರ್ಥಿ ಪಾಸಾಗಿದ್ದಾರೆ.