ಮಣಿಪಾಲ, ಮೇ 3: ಹೆರ್ಗಾ ಗ್ರಾಮದ ಮಾಣಿಬೆಟ್ಟು ಎಂಬಲ್ಲಿರುವ ಹಾಡಿಯಲ್ಲಿ ಸುಮಾರು 25-30 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿಯೊಬ್ಬರು ವಾರದ ಹಿಂದೆ ಯಾವುದೋ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ತನ್ನ ಶರ್ಟ್‌ನಿಂದ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿ ದ್ದಾರೆ.
ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.