ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತ ವಿಭಾಗ: ಮುಹಮ್ಮದ್ ಫಾರೂಕ್ ಚಂದ್ರನಗರ ಆಯ್ಕೆ
ಕಾಪು: ಕೆಪಿಸಿಸಿ ರಾಜ್ಯ ಅಲ್ಪಸಂಖ್ಯಾತ ವಿಭಾಗದ ರಾಜ್ಯ ಸಂಯೋಜಕರಾಗಿ ಮುಹಮ್ಮದ್ ಫಾರೂಕ್ ಚಂದ್ರನಗರ ಎರಡನೇ ಭಾರಿಗೆ ಆಯ್ಕೆಯಾಗಿದ್ದಾರೆ.
ರಾಜ್ಯ ಸರ್ಕಾರದ ಮುಖ್ಯಮಂತ್ರಿಗಳ ಸಂಸದೀಯ ಕಾರ್ಯದರ್ಶಿ ಐವನ್ ಡಿಸೋಜರವರ ಶಿಫರಸಿನಂತೆ ಎಐಸಿಸಿ ಚೆಯನರ್‍ಮೆನ್ ನದೀಮ್ ಜಾವೇದ್ ಇವರ ನಿರ್ದೇಶನದಂತೆ ರಾಜ್ಯ ಕೆಪಿಸಿಸಿ ಅಧ್ಯಕ್ಷ ವೈ. ಸಯೀದ್ ಅಹಮದ್ ಆಯ್ಕೆ ಮಾಡಿದ್ದಾರೆ.
Next Story