ನೂತನ ಅಡ್ವೋಕೇಟ್ ಜನರಲ್ ಆಗಿ ಪ್ರಭುಲಿಂಗ್ ನಾವಡಗಿ ನೇಮಕ
ಬೆಂಗಳೂರು, ಜು.27: ಹಿರಿಯ ವಕೀಲ ಪ್ರಭುಲಿಂಗ್ ಕೆ.ನಾವಡಗಿ ಅವರನ್ನು ರಾಜ್ಯದ ನೂತನ ಅಡ್ವೋಕೇಟ್ ಜನರಲ್ರನ್ನಾಗಿ ನೇಮಕ ಮಾಡಿ ರಾಜ್ಯಪಾಲ ವಜುಭಾಯಿ ವಾಲಾ ಶನಿವಾರ ಆದೇಶ ಹೊರಡಿಸಿದ್ದಾರೆ.
ಎಚ್.ಡಿ.ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರಕಾರದ ಆಡಳಿತಾವಧಿಯಲ್ಲಿ ಅಡ್ವೋಕೇಟ್ ಜನರಲ್ ಆಗಿದ್ದ ಉದಯ್ ಹೊಳ್ಳ ರಾಜೀನಾಮೆಯಿಂದ ತೆರವಾಗಿರುವ ಸ್ಥಾನಕ್ಕೆ ಪ್ರಭುಲಿಂಗ್ ಕೆ.ನಾಡಗಿಯನ್ನು ನೇಮಕ ಮಾಡಲಾಗಿದೆ.
Next Story