ಬೆಂಗಳೂರು, ಆ.9: ರಾಜ್ಯದಲ್ಲಿ ಉಂಟಾಗಿರುವ ಭೀಕರ ನೆರೆ ಹಾವಳಿಯನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಒತ್ತಾಯಿಸಿರುವ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ರಾಜ್ಯಕ್ಕೆ ಹೆಚ್ಚುವರಿಯಾಗಿ ನೆರವನ್ನು ಆದಷ್ಟು ತ್ವರಿತಗತಿಯಲ್ಲಿ ಒದಗಿಸಿಕೊಡುವಂತೆ ಟ್ವೀಟ್ ಮಾಡಿದ್ದಾರೆ.