ಉಡುಪಿ: ಮಲಬಾರ್ ಗೋಲ್ಡ್‌ನಲ್ಲಿ ರಾಜ್ಯೋತ್ಸವ ಆಚರಣೆ
ಉಡುಪಿ, ನ.1: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ವತಿಯಿಂದ ಕರ್ನಾಟಕ ರಾಜ್ಯೋತ್ಸವನ್ನು ಉಡುಪಿ ಮಳಿಗೆಯಲ್ಲಿ ಆಚರಿಸಲಾಯಿತು.
ಉಡುಪಿ ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್ ಧ್ವಜಾರೋಹಣ ನೆರವೇರಿಸಿ ಕರ್ನಾಟಕ ರಾಜ್ಯೋತ್ಸದ ಮಹತ್ವ ತಿಳಿಸಿದರು. ಈ ಸಂದರ್ಭ ದಲ್ಲಿ ಗೋಪಾಲ್ ಕೃಷ್ಣ, ಮುಸ್ತಫಾ, ರಾಘವೇಂದ್ರ ನಾಯಕ್, ಆದರ್ಶ್ ವಿ. ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
Next Story