ನ. 26-27: ಗೃಹರಕ್ಷಕರ ಜಿಲ್ಲಾ ಮಟ್ಟದ ಕ್ರೀಡಾಕೂಟ
ಮಂಗಳೂರು: ಜಿಲ್ಲಾ ಗೃಹರಕ್ಷಕ ದಳ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಇವರ ವತಿುಂದ 2019-20ನೇ ಸಾಲಿನ ಗೃಹರಕ್ಷಕರ ರ್ವಾಕ ಕ್ರೀಡಾಕೂಟವು ಮೇರಿಲ್‌ನ ಜಿಲ್ಲಾ ಕಚೇರಿಯಲ್ಲಿ ನವೆಂಬರ್ 26 ಮತ್ತು 27 ರಂದು ನಡೆಯಲಿದೆ.
ಕ್ರೀಡಾಕೂಟದ ಸಮಾರೋಪ ಸಮಾರಂಭವು ನವೆಂಬರ್ 27 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಕಚೇರಿಯಲ್ಲಿ ನಡೆಯಲಿದೆ. ಸಭೆಯ ಅಧ್ಯಕ್ಷತೆಯನ್ನು ಜಿಲ್ಲಾ ಸಮಾದೇಷ್ಟರಾದ ಡಾ: ಮುರಲೀ ಮೋಹನ ಚೂಂತಾರು ವಸಲಿದ್ದಾರೆ ಎಂದು ಜಿಲ್ಲಾ ಗೃಹರಕ್ಷಕ ದಳದ ಪ್ರಕಟಣೆಯಲ್ಲಿ ತಿಳಿಸಿದೆ.
Next Story