ನ.28ರಂದು ರಬೀವುಲ್ ಆಖರ್ 1
ಉಡುಪಿ, ನ.28: ರಬೀವುಲ್ ಆಖರ್ ತಿಂಗಳ ಪ್ರಥಮ ಚಂದ್ರದರ್ಶನವು ನ.27ರ ಬುಧವಾರ ಅಸ್ತಮಿಸಿದ ಗುರುವಾರ ಸಂಜೆ ಆಗಿರುವ ಹಿನ್ನೆಲೆಯಲ್ಲಿ ನ.28ರಂದು ಗುರುವಾರ ರಬೀವುಲ್ ಆಖರ್ 1 ಆಗಿದೆ ಎಂದು ಉಡುಪಿ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲಾ ಸಂಯುಕ್ತ ಜಮಾಅತ್ ಖಾಝಿ ಅಲ್ಹಾಜ್ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ತಿಳಿಸಿರುವುದಾಗಿ ಜಿಲ್ಲಾ ಸಂಯುಕ್ತ ಜಮಾಅತ್ ಸಂಘಟನಾ ಕಾರ್ಯದರ್ಶಿ ಕೆ.ಎ.ಅಬ್ದುರ್ರಹ್ಮಾನ್ ರಝ್ವಿ ಕಲ್ಕಟ್ಟ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Next Story