ಧಾರಾವಿಯ ಕೊರೋನವೈರಸ್ ಪೀಡಿತ ವ್ಯಕ್ತಿ ಸಾವು
ಮುಂಬೈ: ಏಷ್ಯಾದ ಅತಿ ದೊಡ್ಡ ಕೊಳಗೇರಿ ಪ್ರದೇಶವಾದ ಧಾರಾವಿಯಲ್ಲಿ ಕೊರೋನ ವೈರಸ್ ದೃಢಗೊಂಡಿದ್ದ ವ್ಯಕ್ತಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇಂದು ಸಂಜೆ ರೋಗಿಯನ್ನು ಸಿಯೋನ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೃತ ವ್ಯಕ್ತಿಯ ಕುಟುಂಬಸ್ಥರನ್ನು ಕ್ವಾರಂಟೈನ್ ನಲ್ಲಿ ಇರಿಸಲಾಗಿದ್ದು, ಮನೆಯನ್ನು ಸೀಲ್ ಮಾಡಲಾಗಿದೆ ಎಂದು ವರದಿಯಾಗಿದೆ.
Next Story