ಮೇ 1ರಿಂದ 18 ವರ್ಷಕ್ಕಿಂತ ಮೇಲ್ಮಟ್ಟ ಪ್ರತಿಯೊಬ್ಬರಿಗೂ ಕೊರೋನ ಲಸಿಕೆ: ಕೇಂದ್ರ ಸರಕಾರ
ಹೊಸದಿಲ್ಲಿ: ಮೇ 1ರಿಂದ 18 ವರ್ಷಕ್ಕಿಂತ ಮೇಲ್ಮಟ್ಟ ಪ್ರತಿಯೊಬ್ಬರು ಕೊರೋನ ಲಸಿಕೆ ಸ್ವೀಕರಿಸಲು ಅರ್ಹರಾಗಲಿದ್ದಾರೆ ಎಂದು ಕೇಂದ್ರ ಸರಕಾರ ಸೋಮವಾರ ಘೋಷಿಸಿದೆ.
ಲಸಿಕೆ ತಯಾರಕರು ತಮ್ಮ ಪೂರೈಕೆಯ ಶೇ.50ರಷ್ಟನ್ನು ರಾಜ್ಯ ಸರಕಾರಗಳಿಗೆ ಹಾಗೂ ಮುಕ್ತ ಮಾರುಕಟ್ಟೆಯಲ್ಲಿ ಪೂರ್ವಘೋಷಿತ ಬೆಲೆಯಲ್ಲಿ ಬಿಡುಗಡೆ ಮಾಡಲು ಅಧಿಕಾರ ನೀಡಲಾಗಿದೆ ಎಂದು ಕೇಂದ್ರ ಸರಕಾರ ತಿಳಿಸಿದೆ.
Next Story