varthabharthi


ರಾಷ್ಟ್ರೀಯ

ಬಿಜೆಪಿಯ ಸುವೇಂದು ಅಧಿಕಾರಿಗೆ ಸೋಲು

BIG BREAKING NEWS: ನಂದಿಗ್ರಾಮದಲ್ಲಿ ಮಮತಾ ಬ್ಯಾನರ್ಜಿಗೆ ಗೆಲುವು

ವಾರ್ತಾ ಭಾರತಿ : 2 May, 2021

ಕೊಲ್ಕತ್ತಾ: ತೀವ್ರ ಕುತೂಹಲ ಸೃಷ್ಟಿಸಿದ್ದ ನಂದಿಗ್ರಾಮ ಕ್ಷೇತ್ರದ ಚುನಾವಣಾ ಫಲಿತಾಂಶ ಹೊರಬಿದ್ದಿದ್ದು, ತೀವ್ರ ಪೈಪೋಟಿಯ ಬಳಿಕ ಬಿಜೆಪಿಯ ಸುವೇಂದು ಅಧಿಕಾರಿಯ ವಿರುದ್ಧ ಮಮತಾ ಬ್ಯಾನರ್ಜಿ ಜಯ ಗಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)