ಉಡುಪಿ, ಮೇ 22: ನಗರದ ಸಿಟಿ ಬಸ್ ನಿಲ್ದಾಣ ಸಮೀಪದ ನಿವಾಸಿ ರಫೀಕ್ ಚಾಂದ್(84) ಅಲ್ಪಕಾಲದ ಅಸೌಖ್ಯದಿಂದ ಮೇ 22ರಂದು ಸ್ವಗೃಹದಲ್ಲಿ ನಿಧನರಾದರು. ಇವರು ಪತ್ನಿ, ಓರ್ವ ಪುತ್ರ ಹಾಗೂ ನಾಲ್ವರು ಪುತ್ರಿಯರನ್ನು ಅಗಲಿದ್ದಾರೆ.