varthabharthi


ನಿಧನ

ಝೈನಬಾ

ವಾರ್ತಾ ಭಾರತಿ : 12 Jun, 2021

ಪುತ್ತೂರು: ತಾಲೂಕಿನ ಆರ್ಯಾಪು ಗ್ರಾಮದ ಒಳತಡ್ಕ ದರ್ಖಾಸು ನಿವಾಸಿ ದಿ. ಅಹಮ್ಮದ್ ಕುಂಞಿ ಎಂಬವರ ಪತ್ನಿ ಝೈನಬಾ (90) ವಯೋ ಸಹಜ ಅನಾರೋಗ್ಯದಿಂದ ಶನಿವಾರ ಸ್ವಗೃಹದಲ್ಲಿ ನಿಧನರಾದರು.

ಮೃತರು 6 ಪುತ್ರರು, ಇಬ್ಬರು ಪುತ್ರಿಯರು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ. ಮೃತರ ದಫನ ಕಾರ್ಯವು ಒಳತ್ತಡ್ಕ ಬದ್ರಿಯಾ ಜುಮಾ ಮಸೀದಿ ವಠಾರದಲ್ಲಿ ನಡೆಸಲಾಯಿತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)