ಉಡುಪಿ, ಜು.31: ಜಿಲ್ಲೆಯಲ್ಲಿ ಆ.1ರ ರವಿವಾರ ಯಾವುದೇ ಕೋವಿಡ್ ಲಸಿಕಾ ಶಿಬಿರ ಇರುವುದಿಲ್ಲ ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ತಿಳಿಸಿದ್ದಾರೆ.